ಈ ದಿನದ ಕವಿತೆ
ಸಿ.ಬಿ.ಐನಳ್ಳಿ ಬರೆದ ಎರಡು ಹೊಸ ಕವಿತೆಗಳು
“ರೆಕ್ಕೆಗಳಿಗೆ ಅಕ್ಷರ ಅಂಟಿಸುತ್ತಿದ್ದಂತೆ ಹಾರಾಟವೇ ಮರೆವು ನಡೆದ ಒಂದೊಂದು ಹೆಜ್ಜೆಯೂ ಮರೆವಿನ ಹಾದಿಯ ಹಾಡಾಯಿತು ಕಲಿಸಿದರು ಕಲಿಸಿದರು ಕಲಿಸಿದರು ಮರೆವನ್ನೇ ಕಲಿಸಿದರು ಹೆಮ್ಮೆಯಿಂದ…
ಈ ವಾರದ ಕತೆ
ಬದುಕು ಜಟಕಾಬಂಡಿ
ಯಾವಾಗ ಒಬ್ಬ ಮನುಷ್ಯ ಬೇರೆಯವರ ಕಣ್ಣಿಗೆ ಬರೀ ಒಂದು ಬಾಡಿಯಾಗಿ ಬದಲಾಗುತ್ತಾನೋ ಯಾರಿಗೂ ಗೊತ್ತಿಲ್ಲ. ಆದರೂ ಎಲ್ಲರೂ ತಾವೇನೋ ಶಾಶ್ವತವಾಗಿ ಇಲ್ಲೇ ಮೊಳೆ ಹೊಡೆದುಕೊಂಡು ಕೂರೋರ ಹಾಗೇ…
ಕೆ.ಎಸ್.ನ ಕಾವ್ಯದ ಸೊಲ್ಲು – ಕನ್ನಡತೋಟದ ಮಲ್ಲಿಗೆಯರಳು
ಕೆ.ಎಸ್.ನ. ಅವರ `ಮೈಸೂರು ಮಲ್ಲಿಗೆ’ ಕವನ ಸಂಕಲನವು ನಮ್ಮ ಸಾಹಿತ್ಯ ಕ್ಷೇತ್ರದ ಒಂದು ಸುಕುಮಾರ ಬೆರಗು! ಹಿಂದಿರುಗಿ ನೋಡಿದರೆ ಇಂಥದೊಂದು ಘಟಿತ ಸಾಧ್ಯ ಆಗಿದ್ದು ಹೇಗೆ ಎಂದು ಮೂಗಿನ ಮೇಲೆ ಬೆರಳಿಡುವಂತಾಗುತ್ತದೆ. ಹೌದು…
ಶೆರ್ಲಿನ್ ಮಿಠಾಯಿ ಮನೆ; ಒನ್ ಅವರ್ ಬ್ಯುಸಿನೆಸ್ ಶಾಪ್
ಗರತಿಗಂಗಮ್ಮ ಮತ್ತು ಡಿಸ್ಕೋ ಲೈಟು!
ಆಸ್ಟ್ರೇಲಿಯನ್ ಜನಗಣತಿ ಕಥನಗಳು
ಆರ್. ಕಲ್ಯಾಣಮ್ಮ ಮತ್ತು ಶ್ಯಾಮಲಾದೇವಿ: ನವೋದಯ ಸ್ತ್ರೀಸಾಹಿತ್ಯದ ಎರಡು ಆದಿದೀಪಗಳು
ಇದಮಿತ್ಥಂ ಎಲ್ಲಿಹುದು ಮನುಜ ಸ್ವಭಾವದಲಿ?
ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ
ಇಂಗ್ಲೀಷ್ ಮೇಡಮ್ಮಿನ ಕನ್ನಡ ಪುರಾಣ
ಆಸ್ಟ್ರೇಲಿಯಾದಲ್ಲಿ ಮಹಿಳಾ ನಡಿಗೆ ಗುಂಪು
ಅನಕೃ ಎಂಬ ಕನ್ನಡದ ಒನಪು! ಜುಲೈ ತಿಂಗಳ ಈ ನೆನಪು
ಮೋಹನ್ ಮಂಜಪ್ಪ ಬರೆದ ಈ ಭಾನುವಾರದ ಕತೆ “ಬದುಕು ಜಟಕಾಬಂಡಿ”
ಯಾವಾಗ ಒಬ್ಬ ಮನುಷ್ಯ ಬೇರೆಯವರ ಕಣ್ಣಿಗೆ ಬರೀ ಒಂದು ಬಾಡಿಯಾಗಿ ಬದಲಾಗುತ್ತಾನೋ ಯಾರಿಗೂ ಗೊತ್ತಿಲ್ಲ. ಆದರೂ ಎಲ್ಲರೂ ತಾವೇನೋ ಶಾಶ್ವತವಾಗಿ ಇಲ್ಲೇ ಮೊಳೆ ಹೊಡೆದುಕೊಂಡು ಕೂರೋರ ಹಾಗೇ ಇಡೀ ಪ್ರಪಂಚವೇ ನಂದು ಅನ್ನೋ ಹಾಗೆ ಹೇಗೆ…
ಮಹಾದೇವ್ ಪೊನ್ನಾಚಿ ಬರೆದ ಈ ಭಾನುವಾರದ ಕತೆ “ನಾಳೆ ಇಲ್ಲದ ಬವಣೆ”
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಯಾನವಾಸ್”
ಅಲಕಾ ಕಟ್ಟೆಮನೆ ಬರೆದ ಈ ಭಾನುವಾರದ ಕತೆ “ನೋಟ”
ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”
ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ” ಇಂದಿನಿಂದ
ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ನನ್ನ ಸರದ ಕತೆ”
ನಾಟಕ ಕಂಪನಿ ಮತ್ತು ಒಲವಿನ ಪತ್ರ
ಅಪ್ಪನನ್ನು ಚಹಾ ಕುಡಿಯೋಣವೆಂದು ಊರಿನ ಕೆಲವರೆಲ್ಲ ಸೇರಿ ಕರೆದುಕೊಂಡು ಹೋದರು. ಚಹಾ ಕುಡಿಯುವುದರಲ್ಲೇನಿದೆ? ಎಂದು ಅಪ್ಪನಿಗೂ ಅನ್ನಿಸಿ, ಜೊತೆ ನಡೆದರು. ಆ ಚಹಾ ಅಂಗಡಿಯಲ್ಲಿ ಅವರೆಲ್ಲ ಒಟ್ಟು ಸೇರಿ, ಅಪ್ಪನ ಕಾಲಿಗೆರಗಿ…
ಮುಗುದನೊಬ್ಬನ ಮುನಿಸು ಮತ್ತು ನೆಲದ ನೆರಳ ಹಂಬಲದವರು
ಕಷ್ಟ ಸುಖದವರು ಬೇಕು
ಮಾತೇನೋ ಸರಿಯಿತ್ತು, ಹೇಳಬಾರದಾಗಿತ್ತು
ಪರಿಮಳದ ಹೊಲಮಾಳಗಳು, ಹಲಸಿನ ಮರದ ಕರಡಿ ಹಾಗೂ ಹೆಣ ಕುಯ್ಯುವ ಮರ
ಎಡಿಟರಾದ ನಾನು… ಮತ್ತು ನರಿ ತಿಂದ ನಸುಗುನ್ನಿಕಾಯಿ…
ಗುಬ್ಬಚ್ಚಿ: ಡಾ. ಎಸ್.ವಿ. ನರಸಿಂಹನ್ ಸರಣಿ
ಪತ್ತೇದಾರಿ ಇಲಾಖೆಯೇ ಬೇಡವೆಂದ ಗೃಹಸಚಿವ
ಚಿಕ್ಕಯನಾಕನಹಳ್ಳಿಯ ತಾತಯ್ಯನ ಗೋರಿ ಮತ್ತದರ ಕುದುರೆ
ಬೋಳುಮಂಡೆಯವನಾಗಿ ನನ್ನ ಸ್ವಗತ
ನೇತ್ರಾಣಿಯ ನೆತ್ತಿಯಿಂದ
ಜಟ್ಟಿಗನ ದೇವಾಲಯದ ದಾರಿ ಸುಸೂತ್ರವಾಗೇನೂ ಇರಲಿಲ್ಲ. ದೊಡ್ಡ ಬೃಹತ್ ಬಂಡೆಯ ಚಡಿಗಳಲ್ಲಿ ನುಸುಳಿ ದಾಟಬೇಕಿತ್ತು. ಸ್ವಲ್ಪ ಯಾಮಾರಿದರೂ ಪಾತಳಕ್ಕೆ ಇಲ್ಲ ಸಮುದ್ರ ಪಾಲು. ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬಂಡೆಗಳ ದಾಟಿದರೆ ಸಿಗುವ…
ಬೃಹದೀಶ್ವರ ದೇವಾಲಯದ ಬಗೆಹರಿಯದ ನಿಗೂಢಗಳು
ಬೆಣ್ಣೆಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಉಮಾರಾವ್ ಪ್ರವಾಸ ಕಥನ
ಮೋಹಕ ಕುದುರೆಮುಖ
ಅಟ್ಲಾಂಟಾದಲ್ಲಿ ಅಲೆಅಲೆಯುತ್ತಾ….
ಅಲೆಮಾರಿಯ ಆಗುಂಬೆ ಹಾಗೂ ಟ್ರೋಜನ್
ಹಿಂಡ್ಲು ಮನೆಯ ಹಾದಿಯಲ್ಲಿ
ಕೋಟೆ ಕೊತ್ತಲಗಳ ನಡುವೆ…
ಹಂಪಿಯ ಹೊಳೆ ದಂಡೆ
ತಿರುವುಮುರುವಿನ ಹಾದಿಯಲ್ಲಿ….
ನಾನು ಕಲಾವಿದೆ ಎಂಬುದು ಅವರಿಗೂ ತಿಳಿದಿರದ ವಿಷಯವೇನಲ್ಲ. ನನ್ನ ಬಗ್ಗೆ ಪೂರ್ತಿಯಾಗಿ ವಿಚಾರಿಸಿಕೊಂಡೇ ಬಂದಿದ್ದರು. ನನ್ನೊಳಗಿನ ಕಲೆಗೆ ಅವಮಾನ ಮಾಡಬಾರದೆಂದೂ ಹಾಗೇ ಅದನ್ನು ಪೋಷಿಸಬೇಕೆಂದು ಕಿವಿಮಾತೇನೊ ಹೇಳಿದರು. ಹೇಳಿದ ಮಾತು…
ಆಗಿಹೋಯಿತು ನನ್ನ ಮದುವೆ
ಮತ್ತೊಮ್ಮೆ ಒಡೆಯಿತು ಹೃದಯ…
ಪ್ರೀತಿಯ ಸುಳಿಯಲ್ಲಿ ಸಿಲುಕಿ…
ಕುಣಿಯಬೇಕಿದ್ದ ಕಾಲುಗಳ ಕಟ್ಟಿ…
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕುಸುಮಾ ಶಾನಭಾಗ ಬರಹ
ಹೆಣ್ಣಿನ ನೋವಿಗೂ ಬಣ್ಣವೇ ಮುಲಾಮು
ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ…
ಹಾರಿಹೋದ ಪ್ರಾಣಪಕ್ಷಿ!
ಅಂದುಕೊಂಡಿದ್ದು ಆಗೇಹೋಯಿತು!
ಒಂದು ಪದ್ಯ, ಹತ್ತು ಮುಖ, ಹತ್ತು ಬಾಯಿ ಮತ್ತು ಔಚಿತ್ಯ
‘ವದನ’ ಎನ್ನುವ ಪದಕ್ಕೆ ಮುಖ, ಬಾಯಿ ಎನ್ನುವ ಅರ್ಥವಿದ್ದು, ತಲೆ ಎನ್ನುವ ಅರ್ಥವಿಲ್ಲ. ಆತನಿಗೆ ನಿಜವಾಗಿಯೂ ತಲೆ ಇದ್ದಿದ್ದರೆ ಸೀತೆಯನ್ನು ಅಪಹರಿಸಿ, ಬಳಿಕ ತನ್ನ ಮನಸ್ಸನ್ನು ಸರಿಮಾಡಿಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ…
ಗುಲ್ಜಾರ್ ಎಂಬ ಪ್ರೇಮಕವಿ…
ಬಾಂಧವ್ಯದ ಕುಲುಮೆಯಲ್ಲಿ ಅರಳುವ ಸ್ವಾತಂತ್ರ್ಯದ ಓಟ…
ಮಿಲೇ ಸುರ್ ಮೇರಾ ತುಮ್ಹಾರ
ಎಲ್ಹೋದೆ ವಾಸಯ್ಯ…
ನಂಬಿ ಕೆಟ್ಟವರಿಲ್ಲವೋ… ಇಲ್ಲ…ನಂಬಿ ಕೆಟ್ಟಿದ್ದಾರೆ
“ಹಳೆಯ ಪುಟಗಳಿಂದ” ಸರಣಿಯಲ್ಲಿ ಅಬ್ದುಲ್ ರಶೀದ್ ಬರಹ
ಸ್ವ ಅರಿವಿನ ಸದ್ಭಾವವೇ ಗುರು ಕಾರುಣ್ಯದ ಮೂಲ ಮಂತ್ರ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೃಪಾಕರ ಸೇನಾನಿ ಹೇಳಿದ ಕಾಡುನಾಯಿಗಳ ಕಥಾನಕ
ಹಳೆಯ ಪುಟಗಳಿಂದ…” ಸರಣಿಯಲ್ಲಿ ಚನ್ನಕೇಶವ ಬರಹ
ಸಮಾಜದ ಸ್ವಾಸ್ಥ್ಯ ಮತ್ತು “ಇಮಾಮ್ ಸಾಹೇಬರ ಕುದುರೆ”
ಶಾಂತಿಪುರದಲ್ಲಿ ಒಂದಾನೊಂದು ಕಾಲದಲ್ಲಿ ಎರಡು ಧರ್ಮದವರ ಸಾಮರಸ್ಯ ಸಹಜವಾಗಿ ಇತ್ತು. ಕ್ರಿಸ್ತ ಶಕ 1811 ರಲ್ಲಿ ಬದುಕಿದ್ದ ಇಮಾಮ್ ಸಾಹೇಬರೇ ಸ್ವತಃ ಕುದುರೆ ಏರಿ ಕಡುಬಿನ ಕಾಳಗದ ದಿವಸ ಹಿರೇಮಠದ ಗುರುಲಿಂಗೇಶ್ವರನ…
